8 ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ. 9 ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ. 10 ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬುದನ್ನು ಪರಿಶೋಧಿಸಿರಿ.