Pular para o conteúdo
Publicidade

ಎಫೆಸದವರಿಗೆ 6:13-18

OKCV Kannada Contemporary Version

13 ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 14 ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ. 15 ಸಮಾಧಾನದ ಸುವಾರ್ತೆಯ ಸಿದ್ಧತೆಯೆಂಬ ಪಾದರಕ್ಷೆಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 16 ಇವೆಲ್ಲವುಗಳೊಂದಿಗೆ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಈ ಗುರಾಣಿಯಿಂದಲೇ, ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. 17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ.

18 ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.

Em outras traduções

  1. SII25 Bíblia Siddi

    13 ತಸೆ ಹೊವ್ನ್ ತುಮಿ ದೆವಾಚಿ ಸಗ್ಳಿ ಹಾತಿಯಾರಾ ನೆಸುನ್ ಘೆವ್ಚೆ, ತನ್ನಾ ಝಗ್ಡ್ಯಾಂಚ್ಯಾ ದಿಸಾಂತ್ಲೊ ಝಗ್ಡೊ ಫುರಾ ಸರ್ಲ್ಯಾ ಮಾನಾ ಆಕ್ರಿಪತರ್ಬಿ ಘಟ್ ಇಬೆ ರಾವ್ಕ್ ತುಮ್ಕಾ ಹೊತಾ.

    14 ತಸೆ ಹೊವ್ನ್, ಖರೆ ಮನ್ತಲೊ ಕಂಬ್ರೆಚೊ ಪಟ್ಟೊ ಬಾಂದುನ್ ಘೆವ್ನ್ ನಿಯತ್ ಮನ್ತಲೊ ವಜ್ರಾಚೊ ಕವಚ್ ಚಾತಿಕ್ ಭಾಂದುನ್ ಘೆವ್ನ್, 15 ಸಮಾಧಾನಾಚಿ ಬರಿ ಖಬರ್ ಸಾಂಗುಕ್ ತಯಾರ್ ಹೊಲ್ಲೊ ಮನ್ ಮನ್ತಲಿ ಪಾಂಯಾಕ್ನಿ ರಾಕನ್ ಕರುಕ್ ಹೊನಯಾ ನೆಸುನ್ ಘೆವ್ನ್ ಘಟ್ ಇಬೆ ರಾವಾ. 16 ತೆಚ್ಯಾ ಮಾನಾ ವಿಶ್ವಾಸಾಚಿ ಢಾಲ್ ಧರುನ್ ಘೆವಾ, ನಾಸ್ ಕರ್ತಲ್ಯಾಕ್ನಾ ಯೆತಲಿ ಆಗಿಚಿ ಬಾನಾ ಆಡ್ವುಕ್ ತುಮ್ಕಾ ಹೆ ಮಜ್ಜತ್ ಕರ್ತಾ. 17 ದೆವಾಚಿ ರಾಕ್ವನ್ ಟಕ್ಲ್ಯಾಕ್ ಕವಚ್ ಕರುನ್ ನೆಸುನ್ ಘೆವಾ, ಪವಿತ್ರ್ ಆತ್ಮೊ ದಿತಲೊ ದೆವಾಚಿ ಗೊಸ್ಟಿಯಾ ಮನ್ತಲೊ ಮೊಟೊ ಚಾಕು ಧರುನ್ ಘೆವಾ.

    18 ತುಮಿ ಪವಿತ್ರ್ ಆತ್ಮ್ಯಾಚ್ಯಾ ಮಜ್ಜತಿನ್ ಸಗ್ಳ್ಯಾ ವೆಳಾರ್ಬಿ ದೆವಾಕ್ಡೆ ಮಾಗ್ನೆ ಕರುಂಗೆತ್, ಹರ್ ಎಕ್ ಮಾಗ್ನಿಬಿ ಕರಾ ತುಮ್ಕಾ ಪಾಜೆ ಹೊಲ್ಲೆ ಸಗ್ಳೆ ಮಾಗುನ್ ಘೆವಾ ಮಾಗ್ನೆ ಕರುಕ್ ಕನ್ನಾಬಿ ತಯಾರ್ ಹೊವ್ನ್ ರಾವಾ ಮಾಗ್ನೆ ಕರ್ತಲೆ ಸೊಡುನ್ ದಿವ್‍ನಕಾಸಿ, ದೆವಾಚ್ಯಾ ಲೊಕಾಂಚ್ಯಾ ಸಾಟ್ನಿ ಸಗ್ಳ್ಯಾ ವೆಳಾರ್ಬಿ ಮಾಗ್ನೆ ಕರಾ.

  2. IRVKAN Indian Revised Version (IRV) - Kannada - 2019

    13 ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. 14 6:14 1 ಪೇತ್ರ. 1:13; ಯೆಶಾ 11:5ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, 6:14 ಯೆಶಾ 59:17; 1 ಥೆಸ. 5:8; ಯೆಶಾ 61:10; 2 ಕೊರಿ 6:7:ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು, 15 6:15 ಯೆಶಾ 52:7; ರೋಮಾ. 10:15:ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. 16 ಎಲ್ಲಾದಕ್ಕಿಂತ ಹೆಚ್ಚಾಗಿ 6:16 1 ಯೊಹಾ. 5:4:ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು 6:16 ಮತ್ತಾ 13:19; 1 ಯೊಹಾ. 2:14:ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. 17 ಇದಲ್ಲದೆ 6:17 ಯೆಶಾ 59:17; 1 ಥೆಸ. 5:8:ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು 6:17 ಇಬ್ರಿ. 4:12; ಯೆಶಾ 11:4; 49:2:ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ. 18 ನೀವು 6:18 ಯೂದ. 20:ಪವಿತ್ರಾತ್ಮಪ್ರೇರಿತರಾಗಿ 6:18 ಲೂಕ 18:1:ಎಲ್ಲಾ ಸಮಯಗಳಲ್ಲಿ 6:18 ಕೊಲೊ 4:2-4:ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ 6:18 1 ತಿಮೊ. 2:1:ವಿಜ್ಞಾಪನೆಮಾಡುತ್ತಾ 6:18 ಮಾರ್ಕ 13:33:ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.