2 "ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು," ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ. 3 "ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ."6:3 ಧರ್ಮೋ 5:16