7 ನೀವು ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರವೇ ಸೇವೆ ಮಾಡುವಂತೆ, ಪೂರ್ಣಮನಸ್ಸಿನಿಂದ ಸೇವೆಮಾಡಿರಿ. 8 ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.