ಮಂಜೂಷ
10 "ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರವಾಗಿರುವ25:10 ಸುಮಾರು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಎತ್ತರ ಮಂಜೂಷವನ್ನು ಮಾಡಬೇಕು. 16 ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನದ ಹಲಗೆಯನ್ನು ಇಡಬೇಕು.
17 "ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು25:17 ಕರುಣಾಸನ ಹೀಬ್ರೂ ಭಾಷೆಯಲ್ಲಿ ಪ್ರಾಯಶ್ಚಿತ್ತದ ಮುಚ್ಚಳ ಪಾಪ ನಿವಾರಣ ಸ್ಥಳ ಶುದ್ಧ ಬಂಗಾರದಿಂದ ಮಾಡಬೇಕು. 18 ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು. 21 ಕರುಣಾಸನವನ್ನು ಮಂಜೂಷದ ಮೇಲಿಡಬೇಕು ಮತ್ತು ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನಗಳನ್ನು ಇಡಬೇಕು.