ರೊಟ್ಟಿಗಾಗಿ ಮೇಜು
23 "ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ25:23 ಸುಮಾರು ಎರಡು ಮೊಳ ಉದ್ದ, ಒಂದು ಮೊಳ ಅಗಲ, ಒಂದೂವರೆ ಮೊಳ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಬೇಕು. 30 ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.