9 ಇದಲ್ಲದೆ ಯೆಹೋವ ದೇವರು ಮೋಶೆಗೆ, "ನಾನು ಈ ಜನರನ್ನು ನೋಡಿದ್ದೇನೆ. ಇವರು ಹಟಮಾರಿ ಜನರೇ, 10 ಹೀಗಿರುವುದರಿಂದ ನನ್ನ ಕೋಪಾಗ್ನಿಯು ಅವರ ಮೇಲೆ ಉರಿದು ಅವರನ್ನು ದಹಿಸಿಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು," ಎಂದರು.