4 ಅವರು ನನಗೆ ಹೇಳಿದ್ದೇನೆಂದರೆ, "ಈ ಎಲುಬುಗಳ ಮೇಲೆ ಪ್ರವಾದಿಸಿ, ಅವುಗಳಿಗೆ ಹೇಳು: ‘ಒಣಗಿದ ಎಲುಬುಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ, 5 ಸಾರ್ವಭೌಮ ಯೆಹೋವ ದೇವರು ಈ ಎಲುಬುಗಳಿಗೆ ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ. ನೀವು ಬದುಕುವಿರಿ;
Publicidade
Publicidade