18 ಹೇಗಾದರೇನು? ಕಪಟದಿಂದಾಗಲಿ, ಸತ್ಯದಿಂದಾಗಲಿ ಯಾವ ರೀತಿಯಿಂದಾದರೂ ಕ್ರಿಸ್ತನನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ.
ಹೌದು ಮುಂದೆಯೂ ಸಂತೋಷಿಸುವೆನು. 19 ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು.