14 ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ. 15 ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, "ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,"2:15 ಧರ್ಮೋ 32:5 ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.
Publicidade