3 ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ. 4 ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.
5 ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ: