7 ನನಗೆ ಲಾಭವಾಗಿದ್ದ ಎಲ್ಲವನ್ನೂ ಈಗ ನಾನು ಕ್ರಿಸ್ತನ ನಿಮಿತ್ತ ನಷ್ಟವೆಂದು ಎಣಿಸುತ್ತೇನೆ. 8 ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.
Publicidade