11 ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ. 12 ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ. 13 ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
Publicidade
ಫಿಲಿಪ್ಪಿಯವರಿಗೆ 4
Estes versículos te tocaram? Ore agora!
+581 estão orando agora.
Junte-se à corrente de oração.