28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ. 29 ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.
Publicidade
Publicidade