16 ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ. 17 ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.
Publicidade
Publicidade