ಪ್ರಾರಂಭ
1 ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು. 2 ಭೂಮಿಯು ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲೆ ಕವಿದಿತ್ತು. ದೇವರಾತ್ಮರು ಜಲ ಸಮೂಹಗಳ ಮೇಲೆ ಚಲಿಸುತ್ತಿದ್ದರು.