4 ದೇವರು ಬೆಳಕನ್ನು ಒಳ್ಳೆಯದೆಂದು ಕಂಡರು. ದೇವರು ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸಿದರು. 5 ದೇವರು ಬೆಳಕಿಗೆ ಹಗಲು ಎಂದೂ ಕತ್ತಲೆಗೆ ರಾತ್ರಿ ಎಂದೂ ಕರೆದರು. ಆಗ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
Publicidade