13 ಆಗ ಯೆಹೋವ ದೇವರು ಅಬ್ರಹಾಮನಿಗೆ, "ನಾನು ಮುದಿಪ್ರಾಯದವಳಾಗಿ ಮಗುವನ್ನು ಹೆರುವುದು ನಿಜವೋ? ಎಂದುಕೊಂಡು ಸಾರಳು ಏಕೆ ನಕ್ಕಳು? 14 ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು," ಎಂದರು.
Publicidade