2 ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. 3 ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.