ಇಸಾಕನ ಜನನ
1 ಯೆಹೋವ ದೇವರು ಸಾರಳಿಗೆ ವಾಗ್ದಾನ ಮಾಡಿದಂತೆ ಆಕೆಗೆ ದಯೆತೋರಿಸಿದರು. 2 ದೇವರು ಅಬ್ರಹಾಮನಿಗೆ ಹೇಳಿದ ಸಮಯದಲ್ಲಿ ಅವನು ಮುದುಕನಾಗಿದ್ದಾಗ, ಸಾರಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.