23 ಯೆಹೋವ ದೇವರು ಆಕೆಗೆ ಹೀಗೆ ಹೇಳಿದರು:
"ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ.
ನಿನ್ನ ಗರ್ಭದೊಳಗಿನಿಂದಲೇ ಎರಡು ಜನಾಂಗಗಳು ಹೊರಟುಬಂದು ಬೇರೆಯಾಗುವುವು.
ಒಂದು ಇನ್ನೊಂದಕ್ಕಿಂತ ಬಲವಾಗಿರುವುದು.
ಇದಲ್ಲದೆ ಹಿರಿಯನು ಕಿರಿಯವನಿಗೆ ಸೇವೆಮಾಡುವನು."