22 ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು.
ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.