ಕಾಯಿನ ಮತ್ತು ಹೇಬೆಲ
1 ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು, ಆಕೆಯು ಗರ್ಭಿಣಿಯಾಗಿ, ಕಾಯಿನನನ್ನು ಹೆತ್ತು, "ನಾನು ಯೆಹೋವ ದೇವರ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ," ಎಂದು ಹೇಳಿದಳು.