8 ಅನಂತರ ಕಾಯಿನನು, "ಅಡವಿಗೆ ಹೋಗೋಣ ಬಾ," ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.