38 ಫರೋಹನು ತನ್ನ ಸೇವಕರಿಗೆ, "ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?" ಎಂದನು.
39 ಫರೋಹನು ಯೋಸೇಫನಿಗೆ, "ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.