3 "ರೂಬೇನನೇ, ನೀನು ನನ್ನ ಜೇಷ್ಠಪುತ್ರನು.
ನನ್ನ ಶಕ್ತಿ, ನನ್ನ ಬಲದ ಸಂಕೇತವೂ,
ಗೌರವದಲ್ಲಿ ಶಕ್ತಿಯಲ್ಲಿ ಮಿತಿಮೀರಿದವನೂ ಆಗಿರುವೆ.
4 ನೀರಿನಂತೆ ಚಂಚಲನಾಗಿದ್ದು, ನೀನು ಶ್ರೇಷ್ಠನಾಗುವುದಿಲ್ಲ.
ಏಕೆಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆಮಾಡಿದೆ,
ನನ್ನ ಹಾಸಿಗೆಯನ್ನು ಏರಿದೆ.