25 ಮೆತೂಷೆಲಹನು ನೂರ ಎಂಬತ್ತೇಳು ವರ್ಷದವನಾಗಿದ್ದಾಗ, ಅವನಿಂದ ಲೆಮೆಕನು ಹುಟ್ಟಿದನು. 26 ಲೆಮೆಕನು ಹುಟ್ಟಿದ ಮೇಲೆ, ಮೆತೂಷೆಲಹನು ಏಳುನೂರ ಎಂಬತ್ತೆರಡು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು. 27 ಮೆತೂಷೆಲಹನಿಗೆ ಒಟ್ಟು ಒಂಬೈನೂರ ಅರವತ್ತೊಂಭತ್ತು ವರ್ಷಗಳಾಗಿದ್ದವು. ತರುವಾಯ ಅವನು ಸತ್ತನು.
28 ಲೆಮೆಕನು ನೂರ ಎಂಬತ್ತೆರಡು ವರ್ಷದವನಾದಾಗ, ಒಬ್ಬ ಮಗನನ್ನು ಪಡೆದನು.