4 ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
Publicidade
ಇಬ್ರಿಯರಿಗೆ 11:4
OKCV Kannada Contemporary Version
Em outras traduções
- SII25 Bíblia Siddi
4 ವಿಶ್ವಾಸಾನುಚ್ ಅಬೆಲಾನ್ ಕಾಯಿನಾಚ್ಯಾನ್ ಬಿ ಬರೊ ಬಲಿ ದೆವಾಕ್ ದಿಲ್ಯಾನ್, ತೆಚ್ಯಾ ವೈನಾ ಅಪ್ನಿ ನಿತಿವಂತ್ ಮನುನ್ ಸಾಕ್ಷಿ ಘೆಟ್ಲ್ಯಾನ್. ದೆವಾನ್ ತೆಜಿ ಕಾನಿಕ್ ಒಪ್ಪುನ್ ಘೆಟಲ್ಲೆಚ್ ತಿ ಸಾಕ್ಷಿ ತೊ ಮರುನ್ ಗೆಲ್ಯಾರ್ಬಿ ವಿಶ್ವಾಸಾನ್ ಅಜುನ್‍ಬಿ ಬೊಲುನ್ಗೆತ್ ಹಾಯ್.
- IRVKAN Indian Revised Version (IRV) - Kannada - 2019
4 ನಂಬಿಕೆಯಿಂದಲೇ 11:4 ಆದಿ 4:4-8; 1 ಯೋಹಾ 3:12:ಹೇಬೆಲನು ಕಾಯಿನನ ಯಜ್ಞಕ್ಕಿಂತ 11:4 ಜ್ಞಾ. 15:8:ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. 11:4 ಆದಿ 4:10; ಇಬ್ರಿ. 12:24:ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.
Direitos das traduções citadas
Estes versículos te tocaram? Ore agora!
+581 estão orando agora.
Junte-se à corrente de oração.