22 ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ 23 ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ
Publicidade