28 ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ. 29 ಏಕೆಂದರೆ ನಮ್ಮ, "ದೇವರು ದಹಿಸುವ ಅಗ್ನಿಯಾಗಿದ್ದಾರೆ."12:29 ಧರ್ಮೋ 4:24