7 ಶಿಸ್ತಿಗಾಗಿ ಕಷ್ಟವನ್ನು ನೀವು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳೆಂದು ನಡೆಸಿಕೊಳ್ಳುತ್ತಾರೆ. ಏಕೆಂದರೆ ತಂದೆಯಿಂದ ಶಿಸ್ತುಹೊಂದದ ಮಕ್ಕಳೆಲ್ಲಿ? 8 ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರರಾಗಿರದಿದ್ದರೆ, ನೀವು ಅಕ್ರಮವಾಗಿ ಹುಟ್ಟಿದ ಮಕ್ಕಳೇ ಹೊರತು ನಿಜ ಮಕ್ಕಳಲ್ಲ.
Publicidade