6 ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ:
"ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು?
ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು?