ಅವಿಶ್ವಾಸದ ವಿರುದ್ಧ ಎಚ್ಚರಿಕೆ
7 ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ,
"ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
8 ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ
ದಿನದಲ್ಲಿ ಕೋಪಕ್ಕೆ ಈಡುಮಾಡಿದಂತೆ,
ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.
7 ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ,
"ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,
8 ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ
ದಿನದಲ್ಲಿ ಕೋಪಕ್ಕೆ ಈಡುಮಾಡಿದಂತೆ,
ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.