Pular para o conteúdo
Publicidade

ಇಬ್ರಿಯರಿಗೆ 4:15,16

OKCV Kannada Contemporary Version

15 ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ. 16 ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.

Em outras traduções

  1. SII25 Bíblia Siddi

    15 ಅನಿ ತೊ ಅಮ್ಚ್ಯಾ ಬಳ್ ನಸಲ್ಲ್ಯಾಚ್ಯಾ ವಿಶಯಾತ್ ದಯಾ ಮಯಾ ಹೊತ್ತೊ ತಸ್ಲೊ ಶ್ರೆಸ್ಟ್ ಯಾಜಕ್ ಅಮ್ಚ್ಯಾ ಸಾರ್ಕೆಚ್ ಸಗ್ಳ್ಯಾತ್‍ಬಿ ಪರಿಕ್ಷಾ ಸೊಸಲ್ಲೊಚ್ ತೊ, ಹೊಲ್ಯಾರ್ ಬಿ ತೆನಿ ಪಾಪ್ ಕರುಕ್ ನಾ. 16 ತಸೆ ಹೊಲ್ಯಾರ್ ಗರ್ಜೆಚ್ಯಾ ಅನಿ ತರಾಸಾಚ್ಯಾ ಎಳಾರ್ ಅಮ್ಕಾ ದಯಾ ಅನಿ ಆಧಾರ್ ಘೆವ್ಕ್ ಸಾಟ್ನಿ ಮನುನ್ ಅಮಿ ಧೈರ್‍ಯಾನ್ ದೆವಾಚ್ಯಾ ಕುರ್ಪೆಚ್ಯಾ ಸಿಯಾಸನ್ ಜಾಗ್ಯಾಕ್ಡೆ ಜಗ್ಗೊಳ್ ಜಾಂವಾ.

  2. IRVKAN Indian Revised Version (IRV) - Kannada - 2019

    15 ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ 4:15 ಯೆಶಾ 53:3; ಇಬ್ರಿ. 5:2:ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. 4:15 ಇಬ್ರಿ. 2:17, 18:ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, 4:15 ಇಬ್ರಿ. 7:26; 9:28; 2 ಕೊರಿ 5:21; 1 ಪೇತ್ರ. 2:22; 1 ಯೋಹಾ 3:5; ಯೋಹಾ 8:46; 14:30. ಪಾಪ ಮಾತ್ರ ಮಾಡಲಿಲ್ಲವಷ್ಟೇ. 16 ಆದುದರಿಂದ 4:16 ಇಬ್ರಿ. 7:19, 25; 10:19; ಎಫೆ 2:18; 3:12:ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.