8 ಕ್ರಿಸ್ತ ಯೇಸು ದೇವರ ಪುತ್ರರಾಗಿದ್ದರೂ ತಾವು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡರು. 9 ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.
Publicidade