Pular para o conteúdo
Publicidade

ಇಬ್ರಿಯರಿಗೆ 7:1-3

OKCV Kannada Contemporary Version

ಯಾಜಕ ಮೆಲ್ಕಿಜೆದೇಕ

1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು. 2 ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, "ನೀತಿರಾಜನು" ಎಂದೂ ತರುವಾಯ "ಸಾಲೇಮಿನ ರಾಜ," ಅಂದರೆ, "ಸಮಾಧಾನದ ಅರಸನು" ಎಂದರ್ಥ. 3 ಈ ಮೆಲ್ಕಿಜೆದೇಕನಿಗೆ ತಂದೆಯೂ, ತಾಯಿಯೂ, ವಂಶಾವಳಿಯೂ ಇಲ್ಲ. ಅವನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಅವನು ದೇವರ ಪುತ್ರ ಆಗಿರುವವರಿಗೆ ಹೋಲಿಕೆಯಾಗಿರುವ ನಿತ್ಯ ಯಾಜಕನಾಗಿ ಉಳಿಯುತ್ತಾನೆ.

Em outras traduções

  1. SII25 Bíblia Siddi

    1 ಹ್ಯೊ ಮೆಲ್ಕಿಜೆದೆಕ್ ಸಾಲೆಮಾಚೊ ರಾಜಾ, ಅನಿ ಪವಿತ್ರ್ ದೆವಾಚೊ ಯಜ್ನ್ ಕರ್‍ತಲೊ ಹೊವ್ನ್ ಹೊತ್ತೊ, ರಾಜಾಕ್ನಿ ಹರ್‍ವುನ್ ಪರ್ತುನ್ ಯೆವ್‌ಲಾಗಲ್ಲ್ಯಾ ಅಬ್ರಾಹಾಮಾಕ್ ಗಾವ್ನ್ ಆಶಿರ್ವಾದ್ ದಿಲ್ಯಾನ್. 2 ತೆಕಾ ಅಬ್ರಾಹಾಮಾನ್ ಅಪ್ನಿ ಜಿಕುನ್ ಹಾನಲ್ಯಾ ಸಗ್ಳ್ಯಾ ಸಾಮಾನಾತ್ನಿ ಧಾತ್ಲೊ ಎಕ್ ವಾಟೊ ದಿಲ್ಯಾನ್, ತೆಜಾ ನಾವಾಚೊ ಅರ್ತ್ "ನಿತಿವಂತ್ ರಾಜಾ" ಥವ್ಡೆಚ್ ನಸ್ತಾನಾ, ತೊ ಸಾಲೆಮಾಚೊ ರಾಜಾ ಮಟ್ಲ್ಯಾರ್ "ಸಮಾಧಾನಾಚೊ ರಾಜಾ". 3 ಮೆಲ್ಕಿಸೆದಕಾಕ್ ಬಾಬಾ, ಬಾಯ್ ಕೊನ್ ಮನ್ತಲೆ ಹೊಂವ್ದಿ ಅನಿ ತೊ ಕನ್ನಾ ಯೆಲ್ಲೊ, ಕನ್ನಾ ಉಪಾಜ್ಲೊ ಅನಿ ಕನ್ನಾ ಮರ್ಲೊ ಮನ್ತಲೆ ಕಾಯ್ಬಿ ಲಿವ್ನ್ ಥವಲ್ಲೆ ನಾ, ತೊ ದೆವಾಚ್ಯಾ ಪೊರಾ ಸಾರ್ಕೆ ಯಾಜಕ್ ಹೊವ್ನ್ ಸದಾಸರ್ವತಾಕ್ ಹಾಯ್.

  2. IRVKAN Indian Revised Version (IRV) - Kannada - 2019

    1 7:1 ಆದಿ 14:17-20: ಈ ಮೆಲ್ಕಿಜೆದೇಕನು 7:1 ಆದಿ 33:18; ಕೀರ್ತ 76:2:ಸಾಲೇಮಿನ ಅರಸನೂ 7:1 ಅರಣ್ಯ 24:16; ಧರ್ಮೋ 32:8; ಮಾರ್ಕ 5:7:ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು. 2 ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. "ಮೆಲ್ಕಿಜೆದೇಕ್", ಎಂಬ ಹೆಸರಿಗೆ ಮೊದಲು "ನೀತಿಯ ರಾಜ" ಎಂದೂ, ಅನಂತರ "ಸಾಲೇಮಿನ ರಾಜ" ಎಂದರೆ "ಸಮಾಧಾನದ ರಾಜ" ಎಂದೂ ಅರ್ಥ. 3 ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. 7:3 ಅಥವಾ, ಅವನು ಹುಟ್ಟಿದ್ದಾಗಲಿ ಕಾಲವಾಗಿ ಹೋದದ್ದಾಗಲಿ ಬರೆದಿಲ್ಲ. ವ. 6:ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, 7:3 ಕೀರ್ತ 110:4:ನಿರಂತರವಾಗಿ ಯಾಜಕನಾಗಿರುವನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.