13 ಹೋತ ಹೋರಿಗಳ ರಕ್ತವನ್ನೂ ಅಶುದ್ಧರಾದವರ ಮೇಲೆ ಚಿಮುಕಿಸಲಾಯಿತು. ಯಜ್ಞಪಶುಗಳ ಬೂದಿಯನ್ನೂ ಅವರ ಮೇಲೆ ತೂರಲಾಯಿತು. ಇದು ಅವರ ದೇಹವನ್ನು ಶುದ್ಧೀಕರಿಸಿತು. 14 ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?
Publicidade