Pular para o conteúdo
Publicidade

ಯೆಶಾಯ 12

ಸ್ತೋತ್ರ ಗೀತೆಗಳು

1 ಆ ದಿನದಲ್ಲಿ ನೀನು ಹೇಳುವುದೇನೆಂದರೆ:

"ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು;

ನೀವು ನನ್ನ ಮೇಲೆ ಕೋಪಗೊಂಡಿದ್ದರೂ,

ಆ ನಿಮ್ಮ ಕೋಪವು ಪರಿಹಾರವಾಗಿ

ನನ್ನನ್ನು ಸಂತೈಸುತ್ತೀರಲ್ಲವೆ?

2 ನಿಜವಾಗಿಯೂ ದೇವರೇ ನನಗೆ ರಕ್ಷಣೆಯು,

ನಾನು ಭರವಸವಿಡುವೆನು ಮತ್ತು ಭಯಪಡೆನು.

ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ,

ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ."

3 ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ

ನೀವು ನೀರನ್ನು ಸೇದುವಿರಿ.

4 ಆ ದಿನದಲ್ಲಿ ನೀವು ಹೀಗೆ ಹೇಳುವಿರಿ,

"ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ

ಅವರ ಕ್ರಿಯೆಗಳನ್ನು ಪ್ರಕಟಿಸಿರಿ.

ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.

5 ಯೆಹೋವ ದೇವರಿಗೆ ಹಾಡಿರಿ.

ಏಕೆಂದರೆ, ಅವರು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾರೆ.

ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.

6 ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ.

ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ."

Todos os capítulos de ಯೆಶಾಯ 66
  1. 1
  2. 2
  3. 3
  4. 4
  5. 5
  6. 6
  7. 7
  8. 8
  9. 9
  10. 10
  11. 11
  12. 12
  13. 13
  14. 14
  15. 15
  16. 16
  17. 17
  18. 18
  19. 19
  20. 20
  21. 21
  22. 22
  23. 23
  24. 24
  25. 25
  26. 26
  27. 27
  28. 28
  29. 29
  30. 30
  31. 31
  32. 32
  33. 33
  34. 34
  35. 35
  36. 36
  37. 37
  38. 38
  39. 39
  40. 40
  41. 41
  42. 42
  43. 43
  44. 44
  45. 45
  46. 46
  47. 47
  48. 48
  49. 49
  50. 50
  51. 51
  52. 52
  53. 53
  54. 54
  55. 55
  56. 56
  57. 57
  58. 58
  59. 59
  60. 60
  61. 61
  62. 62
  63. 63
  64. 64
  65. 65
  66. 66

Estes versículos te tocaram? Ore agora!

+581 estão orando agora.

Junte-se à corrente de oração.