11 ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ,
ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು,
ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು.
ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.
11 ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ,
ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು,
ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು.
ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.