9 ಇಗೋ, ಯೆಹೋವ ದೇವರ ದಿನವು ಬರುತ್ತದೆ.
ಅದು ಭೂಮಿಯನ್ನು ಹಾಳು ಮಾಡುವುದಕ್ಕೂ,
ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ,
ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.
9 ಇಗೋ, ಯೆಹೋವ ದೇವರ ದಿನವು ಬರುತ್ತದೆ.
ಅದು ಭೂಮಿಯನ್ನು ಹಾಳು ಮಾಡುವುದಕ್ಕೂ,
ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ,
ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.