9 ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ.
ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ.
ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ
ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.