15 ಏಕೆಂದರೆ ಇಸ್ರಾಯೇಲಿನ ಪರಿಶುದ್ಧನಾದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ,
"ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು.
ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.