2 ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ.
ನಿನಗೋಸ್ಕರ ನಾವು ಕಾದಿದ್ದೇವೆ.
ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ,
ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
2 ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ.
ನಿನಗೋಸ್ಕರ ನಾವು ಕಾದಿದ್ದೇವೆ.
ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ,
ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.