10 ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು
ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು,
ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು.
ಅವರು ಹರ್ಷಾನಂದಗಳನ್ನು ಅನುಭವಿಸುವರು.
ದುಃಖವೂ, ನಿಟ್ಟುಸಿರೂ ಓಡಿಹೋಗುವುವು.
10 ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು
ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು,
ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು.
ಅವರು ಹರ್ಷಾನಂದಗಳನ್ನು ಅನುಭವಿಸುವರು.
ದುಃಖವೂ, ನಿಟ್ಟುಸಿರೂ ಓಡಿಹೋಗುವುವು.
+581 estão orando agora.
Junte-se à corrente de oração.