4 ಭಯಭ್ರಾಂತ ಹೃದಯವುಳ್ಳವರಿಗೆ
ಬಲಗೊಳ್ಳಿರಿ, ಹೆದರಬೇಡಿರಿ.
ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ,
ದೇವರು ಪ್ರತಿಫಲವನ್ನು ಕೊಡುವುದಕ್ಕೂ
ತಾವೇ ಬಂದು ನಿಮ್ಮನ್ನು ರಕ್ಷಿಸುವರು,
ಎಂದು ಅವರಿಗೆ ಹೇಳಿರಿ.
4 ಭಯಭ್ರಾಂತ ಹೃದಯವುಳ್ಳವರಿಗೆ
ಬಲಗೊಳ್ಳಿರಿ, ಹೆದರಬೇಡಿರಿ.
ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ,
ದೇವರು ಪ್ರತಿಫಲವನ್ನು ಕೊಡುವುದಕ್ಕೂ
ತಾವೇ ಬಂದು ನಿಮ್ಮನ್ನು ರಕ್ಷಿಸುವರು,
ಎಂದು ಅವರಿಗೆ ಹೇಳಿರಿ.