18 "ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ.
ಹಳೆಯ ಸಂಗತಿಗಳನ್ನು ಯೋಚಿಸಬೇಡಿರಿ.
19 ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು.
ಅದು ಈಗಲೇ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ?
ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸುವೆನು.
ಮರುಭೂಮಿಯಲ್ಲಿ ನದಿಗಳನ್ನೂ ಉಂಟುಮಾಡುವೆನು.