3 ಏಕೆಂದರೆ ನಾನು ಬಾಯಾರಿದ
ಭೂಮಿಯ ಮೇಲೆ ನೀರನ್ನು ಸುರಿಸುವೆನು.
ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ,
ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.