1 "ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ:
ರಾಷ್ಟ್ರಗಳನ್ನು ನೀನು ತುಳಿದು,
ರಾಜರ ನಡುಕಟ್ಟನ್ನು ಬಿಚ್ಚಿ,
ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು
ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.
1 "ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ:
ರಾಷ್ಟ್ರಗಳನ್ನು ನೀನು ತುಳಿದು,
ರಾಜರ ನಡುಕಟ್ಟನ್ನು ಬಿಚ್ಚಿ,
ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು
ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.