7 ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ,
ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ.
ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.