10 ಆರಂಭದಲ್ಲಿಯೇ ಅಂತ್ಯವನ್ನೂ,
ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ.
ನನ್ನ ಆಲೋಚನೆಯು ನಿಲ್ಲುವುದೆಂದೂ,
ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.